AraliKatte ಅರಳಿಕಟ್ಟೆ

Ep107: ಕಲಾವಿದರ ಅತಿಮಾನುಷ ಶಕ್ತಿ ಹಾಗೂ ಸಾಮನ್ಯತೆ- Duality of a performer: Super human & mundane- Raghu Dixit 2/2

January 14, 2023·58 min
Episode Description from the Publisher

ಈ ಸಂಚಿಕೆಯ ಪ್ರಾಯೋಜಕರು ಕೇಳಿ ಕಥೆಯ ಆಡಿಯೋ ಬುಕ್ಸ್. ರಘು ದೀಕ್ಷಿತ್ ಸಂಗೀತದಲ್ಲಿ ಸುಮಾರು ೨೦ ವರುಷಗಳಿಂದ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸಂಗೀತ ಸಂಯೋಜನೆಯಲ್ಲಿ, ದೇಶ ವಿದೇಶಗಳಲ್ಲಿ ನಡೆದ ಲೈವ್ ಕಾನ್ಸರ್ಟ್ ಗಳಲ್ಲಿ ತಮ್ಮದೇ ವಿಶೇಷತೆಯನ್ನು ಮೆರೆದಿದ್ದಾರೆ. ಅರಳಿಕಟ್ಟೆಯಲ್ಲಿ ಮಾತಾಡುತ್ತಾ ಅವರು ತಮ್ಮ ಬೆಳೆದುಬಂದ ರೀತಿಯ ಬಗ್ಗೆ, ನೃತ್ಯದಲ್ಲಿನ ತರಬೇತಿ ಹೇಗೆ ತಮ್ಮ ಸಂಗೀತಕ್ಕೆ ಪೂರಕವಾಯಿತು, ತಮ್ಮ ಸೃಜನಶೀಲತೆಯ ಬಗ್ಗೆ, ಯಶಸ್ಸಿನ ಹಿಂದಿನ ಸಂತಸ ದುಃಖಗಳ ಬಗ್ಗೆ ನಿರರ್ಗಳವಾಗಿ, ಮನಬಿಚ್ಚಿ ಮಾತಾಡಿದ್ದಾರೆ ಈ ಚರ್ಚೆ ಅರಳಿಕಟ್ಟೆಯ ಎರಡು ಸಂಚಿಕೆಗಳಲ್ಲಿ ಮೂಡಿ ಬರಲಿದೆ. ಎರಡೆನಯ ಹಾಗೂ ಅಂತಿಮ ಭಾಗ ಈ ವಾರದ ಸಂಚಿಕೆಯಲ್ಲಿ. 00:00 - ಸಂಗೀತದಲ್ಲಿ ಧ್ವನಿಯ ಏರಿಳಿತ 05:22 - ಫೀಡ್ ಬ್ಯಾಕ್ 11:43 - ಜನಪ್ರಿಯತೆಯ ಅಪಾಯ 20:18 - ಕ್ಷಣಭಂಗುರ ಜನಪ್ರಿಯತೆ 29:37 - ಕೋವಿಡ್ ಕಾಲದ ಕೆಲಸ 36:36 - ಸಂಗೀತದ ಉದ್ದೀಪನಾ ಶಕ್ತಿ 46:00 - ಉತ್ಸಾಹ ಉಳಿದಿರಲು ಕಾರಣ 49:15 - ಹೊಸಬರಿಗೆ ಬುದ್ಧಿಮಾತು Recording date: 05 January 2023 Credits: Music: Crescents by Ketsa Licensed under creative commons. Icon made by Freepik from www.flaticon.com

Podzilla Summary coming soon

Sign up to get notified when the full AI-powered summary is ready.

Get Free Summaries →

Free forever for up to 3 podcasts. No credit card required.

Listen to This Episode

Get summaries like this every morning.

Free AI-powered recaps of AraliKatte ಅರಳಿಕಟ್ಟೆ and your other favorite podcasts, delivered to your inbox.

Get Free Summaries →

Free forever for up to 3 podcasts. No credit card required.