
Free Daily Podcast Summary
by Sadhguru Kannada
ಈಶ ಫೌಂಡೇಶನ್ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
The most recent episodes — sign up to get AI-powered summaries of each one.
ಸದ್ಗುರುಗಳು ತಮ್ಮ ಕವಿತೆಯೊಂದನ್ನು ಓದಿ, ಮನುಷ್ಯನಾಗಿರುವುದರ ಅದ್ಭುತ ಸೌಕರ್ಯ ಏನು ಎನ್ನುವುದರ ಬಗ್ಗೆ ಮಾತನಾಡುತ್ತಾರೆ. English video: • Being Lost is a Great Privilege | Sadhguru #sadhguru #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
ಇದು ಅತ್ಯಂತ ಹಾಸ್ಯಮಯ ವಿಡಿಯೋ. ನಕ್ಕು ನಕ್ಕು ಸುಸ್ತಾಗುತ್ತೀರಿ! ’ನನಗೆ ಖುಷಿಯಾಗೇ ಇರಬೇಕು ಅಂತ ಆಸೆ. ಅದು ಎಲ್ಲಾ ಬಾರಿಯೂ ಆಗಲ್ಲ. ಒಮ್ಮೊಮ್ಮೆ ನಾನು ಖುಷಿಯಾಗಿದ್ದರೂ, ಸಮಾಜ ಖುಷಿಯಾಗಿರಲು ಬಿಡಲ್ಲ. ಮನೆಯಲ್ಲಿ ಒಂದೆಡೆ ಜೋಲು ಮುಖ ಹಾಕಿಕೊಂಡಿದ್ದರೆ, ಹ್ಯಾಪು ಮೋರೆ ಹಾಕಿಕೊಂಡರೆೆ ಎಲ್ಲರೂ ಕನಿಕರತೋರಿಸುತ್ತಾ, ಮಾತನಾಡಿಸುತ್ತಾ ಬರುತ್ತಾರೆ. ನನಗೆ ಆಗಬೇಕಾದ ಕೆಲಸ ಆಗುತ್ತೆ. ಖುಷಿ ಖುಷಿಯಾಗಿ ನಗುತ್ತಿದ್ದರೆ ಎಲ್ಲರೂ ವಿಚಿತ್ರವಾಗಿ ನೋಡುತ್ತಾರೆ. ಇವರನ್ನು ಎದುರಿಸುವುದು ಹೇಗೆ?’ ಎಂಬುದು ಅನೇಕರ ಪ್ರಶ್ನೆ. ಖುಷಿಯಾಗಿದ್ದೇ ಜಗತ್ತಿನಲ್ಲಿ ಕಾರ್ಯ ನಿರ್ವಹಿಸುವುದು ಹೇಗೆ? ಸದ್ಗುರುಗಳ ಹಾಸ್ಯಪೂರ್ಣ ಆದರೆ ಅಷ್ಟೇ ಉಪಯುಕ್ತವಾದ ಉತ್ತರವನ್ನು ಕೇಳಲು, ವಿಡಿಯೋ ನೋಡಿ! #joy #happiness #life #kannada English video: • Sadhguru on The Drama of Life: Do it the w... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
2007 ರಲ್ಲಿ ನವದೆಹಲಿಯ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದ್ಗುರುಗಳು ಮನುಷ್ಯನ ಮನಸ್ಸಿನ ಅಸಾಧಾರಣ ಶಕ್ತಿ ಮತ್ತು ಸಾಮರ್ಥ್ಯಗಳ ಬಗ್ಗೆ ಮಾತನಾಡುತ್ತಾರೆ. ಕುತೂಹಲಕಾರಿ ಕಥೆಗಳ ಜೊತೆಗೆ ಮನಸ್ಸಿನ ಸೂಕ್ಷ್ಮ ಕಾರ್ಯವಿಧಾನಗಳ ಬಗ್ಗೆ ತಿಳಿಸುತ್ತಾ, ಈ ಸೀಮಿತ ಐಡೆಂಟಿಟಿಗಳಿಂದ ಬಿಡಿಸಿಕೊಳ್ಳಲು ಸರಳವಾದ ಸಾಧನಗಳನ್ನೂ ನೀಡುತ್ತಾರೆ. ಮನಸ್ಸಿನ ಪೂರ್ಣ ಸಾಮರ್ಥ್ಯವನ್ನು ತೆರೆಯಲು ಅದೊಂದೇ ಮಾರ್ಗವಾಗಿದೆ. English video: • Unlock the Mind’s Full Potential | Sadhguru “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
ಜೊತೆಗೂಡಿ ಇರುವುದರ ಸೊಗಸು ಮತ್ತು ಫಲವನ್ನು ಪಡೆಯಲು, ಏಕಾಂತದಲ್ಲಿರುವುದನ್ನು ಕಲಿಯುವುದು ಎಷ್ಟು ಮಹತ್ವವೆಂದು ಸದ್ಗುರುಗಳು ವಿವರಿಸುತ್ತಾರೆ English video: The Power of Being Alone • The Power of Being Alone | Sadhguru Jaggi ... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
“ಜ್ಞಾನೋದಯವನ್ನ ಹೊಂದಲು ಏನು ಮಾಡಬೇಕು?” ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು “ಜ್ಞಾನೋದಯ ಒಂದು ಸಾಧನೆ ಅಲ್ಲ, ಅದು ಮೂಲಕ್ಕೆ ಮರಳುವುದು. ನೀವು ಸಂಗತಿಗಳನ್ನು ವಿರೂಪಗೊಳಿಸುವುದನ್ನು ನಿಲ್ಲಿಸಿ ನಿಮ್ಮ ಮೂಲಸ್ವರೂಪಕ್ಕೆ ಮರಳಿದರೆ ಅದೇ ಜ್ಞಾನೋದಯ” ಎನ್ನುತ್ತಾರೆ. English video: • How to Get Enlightened, Sadhguru? #sadhguru #kannada #enlightenment ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
ನಿಮ್ಮ ಬದುಕಿನಲ್ಲಿ ಮೌನ ಎಷ್ಟು ಮುಖ್ಯ? English video: • The Importance of Silence | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
ಕುರುಕ್ಷೇತ್ರಕ್ಕೆ ದಕ್ಷಿಣದಿಂದ ಬಂದ ಬಾರ್ಬರಿಕನ ಅಸಾಮಾನ್ಯ ಸಾಮರ್ಥ್ಯ ಮತ್ತು ಹೇಗೆ ಅವನ ತಲೆಯನ್ನು ಕತ್ತರಿಸಲಾಯಿತು ಎನ್ನುವುದರ ಕುರಿತು ಸದ್ಗುರುಗಳು ಮಾತನಾಡುತ್ತಾರೆ. ಹಾಗೆಯೇ, ಬಾರ್ಬರಿಕನ ಪ್ರಕಾರ ಕುರುಕ್ಷೇತ್ರ ಯುದ್ಧದಲ್ಲಿ ಯಾರು ನಿಜಕ್ಕೂ ಮಹಾನ್ ಯೋಧನಾಗಿದ್ದ ಎಂದೂ ತಿಳಿಸುತ್ತಾರೆ. English video: • Mahabharat’s Greatest Warrior – Arjuna, Ka... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
ಮದುವೆಯಾಗುವುದು ಅಥವಾ ಏಕಾಂಗಿಯಾಗಿ ಸಾಗುವುದು - ಇದರಲ್ಲಿ ಯಾವುದು ಉತ್ತಮ? ಎನ್ನುವ ಪ್ರಶ್ನೆಗೆ, "ನೀವು ಯಾವ ಮಾರ್ಗದಲ್ಲಿ ಸಾಗಿದರೂ, ಯೋಗವನ್ನು ನಿಮ್ಮೊಂದಿಗೆ ಕೊಂಡೊಯ್ಯುವುದು ಮಾರ್ಗವನ್ನು ಸುಲಭ ಮತ್ತು ಸುಂದರವಾಗಿಸುತ್ತದೆ. ವಿವಶತೆಯಿಂದಲ್ಲದೆ ಪ್ರಜ್ಞಾಪೂರ್ವಕವಾಗಿ ಆಯ್ಕೆ ಮಾಡುವುದರಿಂದ, ಹಾಗೆಯೇ ನಮ್ಮ ನಶ್ವರತೆಯ ಮೂಲಭೂತ ಸತ್ಯದ ಸುತ್ತ ನಮ್ಮ ಮಾನಸಿಕ ಚೌಕಟ್ಟನ್ನು ರೂಪಿಸುವುದರಿಂದ, ನಾವು ನಮ್ಮ ಜೀವನವನ್ನು ಒತ್ತಡ, ಆಯಾಸ ಮತ್ತು ಖಿನ್ನತೆಯಿಂದ ಮುಕ್ತವಾಗಿ, ವಿವೇಚನೆಯಿಂದ ನಡೆಸಬಹುದು." ಎಂದು ಸದ್ಗುರುಗಳು ವಿವರಿಸುತ್ತಾರೆ. English video: • Married or Not, Carry This With You ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
ಈಶ ಫೌಂಡೇಶನ್ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
AI-powered recaps with compact key takeaways, quotes, and insights.
Get key takeaways from ಸದ್ಗುರು ಕನ್ನಡ Sadhguru Kannada in a 5-minute read.
Stay current on your favorite podcasts without falling behind.
It's a free AI-powered email that summarizes new episodes of ಸದ್ಗುರು ಕನ್ನಡ Sadhguru Kannada as soon as they're published. You get the key takeaways, notable quotes, and links & mentions — all in a quick read.
When a new episode drops, our AI transcribes and analyzes it, then generates a personalized summary tailored to your interests and profession. It's delivered to your inbox every morning.
No. Podzilla is an independent service that summarizes publicly available podcast content. We're not affiliated with or endorsed by Sadhguru Kannada.
Absolutely! The free plan covers up to 3 podcasts. Upgrade to Pro for 15, or Premium for 50. Browse our full catalog at /podcasts.
ಸದ್ಗುರು ಕನ್ನಡ Sadhguru Kannada publishes daily. Our AI generates a summary within hours of each new episode.
ಸದ್ಗುರು ಕನ್ನಡ Sadhguru Kannada covers topics including Education, Business, Fitness, Religion & Spirituality, Spirituality, Health & Fitness, Non-Profit. Our AI identifies the specific themes in each episode and highlights what matters most to you.
Free forever for up to 3 podcasts. No credit card required.
Free forever for up to 3 podcasts. No credit card required.